ಸಚಿನ್ ವಾಲಿ

ನಿರೂಪ್ ಭಂಡಾರಿ ನಟನೆಯ ಚಿತ್ರತಂಡಕ್ಕೆ ನಟಿ ಬೃಂದಾ ಆಚಾರ್ಯ, ಅಂಕಿತಾ ಅಮರ್ ಸೇರ್ಪಡೆ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ಸದ್ಯ ಬ್ಯುಸಿಯಾಗಿರುವ ನಟ ನಿರೂಪ್ ಭಂಡಾರಿ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ನಿರ್ದೇಶಿಸಲಿದ್ದಾರೆ.

ಸಚಿನ್ ವಾಲಿ ನಿರ್ದೇಶನದ ಇನ್ನೂ ಹೆಸರಿಡದ ಫ್ಯಾಮಿಲಿ ಎಂಟರ್‌ಟೈನರ್‌ನಲ್ಲಿ ನಿರೂಪ್ ಭಂಡಾರಿ ನಟನೆ
ರಂಗಿತರಂಗ ಚಿತ್ರದ ಮೂಲಕ ನಟನೆಯನ್ನು ಆರಂಭಿಸಿದ ನಟ ನಿರೂಪ್ ಭಂಡಾರಿ ಇದೀಗ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಸಚಿನ್ ವಾಲಿ ಅವರ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.

