ದೇಶನೋಟುಗಳ ನಿಷೇಧ ಕ್ರಮ ಜಿಡಿಪಿಯನ್ನು ಹೆಚ್ಚಿಸುತ್ತದೆ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್
500, 1000 ರೂ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಜಿಡಿಪಿ ಕುಸಿಯುತ್ತದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯವನ್ನು ತಳ್ಳಿಹಾಕಿರುವ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ನೋಟು ನಿಷೇಧ ಕ್ರಮದಿಂದ ಜಿಡಿಪಿ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.