ರಾಜ್ಯಸಿಎಂ ಆದೇಶ ಬದಲಾಯಿಸಿದ ಕಂದಾಯ ಇಲಾಖೆ...;ಬಿಎಸ್ವೈ-ಅಶೋಕ ನಡುವಿನ ಶೀತಲ ಸಮರಕ್ಕೆ ಬಡ ನೇಕಾರ ಬಲಿ!
ಗಂಡ ಹೆಂಡಿರ ನಡುವಿನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕಂದಾಯ ಸಚಿವ ಆರ್.ಅಶೋಕ ನಡುವಿನ ಶೀತಲ ಸಮರದಲ್ಲಿ ಪ್ರವಾಹ ಸಂತ್ರಸ್ತ ನೇಕಾರರು ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ.