ದೇಶSwati Maliwal: ಪಕ್ಷದ ಹೆಸರು ಕೆಡಿಸಲು BJP ಜೊತೆ ಸ್ವಾತಿ ಮಲಿವಾಲ್ ಸಂಚು; ತನ್ನದೇ ಸಂಸದೆ ವಿರುದ್ಧ AAP ಗಂಭೀರ ಆರೋಪ
ಸಂಸದೆ ಸ್ವಾತಿ ಮಲಿವಾಲ್ ಬಿಜೆಪಿ ಜೊತೆ ಸೇರಿ ಪಕ್ಷದ ಹೆಸರು ಕೆಡಿಸಲು ಸಂಚು ರೂಪಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ತನ್ನದೇ ಸಂಸದೆಯ ವಿರುದ್ಧ ಗಂಭೀರ ಆರೋಪ ಮಾಡಿದೆ.