ಸಚಿವ ಆನಂದ್ ಸಿಂಗ್

'ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂಬರ್ಥದಲ್ಲಿ ನಾನು ಹೇಳಿದ್ದು': ಸಚಿವ ಆನಂದ್ ಸಿಂಗ್
ರಾಜಕೀಯ

'ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂಬರ್ಥದಲ್ಲಿ ನಾನು ಹೇಳಿದ್ದು': ಸಚಿವ ಆನಂದ್ ಸಿಂಗ್

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ, ಪ್ರತ್ಯೇಕ ರಾಜ್ಯವಾದರೆ ವಿಜಯನಗರ ರಾಜಧಾನಿ ಆಗುತ್ತದೆ ಎಂದು ಹೇಳಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದರು. ವ್ಯಾಪಕ ಸುದ್ದಿಯಾಗಿತ್ತು. ಇದೀಗ ಉಲ್ಟಾ ಹೊಡೆದಿದ್ದಾರೆ.

ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!
ರಾಜಕೀಯ

ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!

ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ ಎಂದು ಮತ್ತೊಂದು ಸ್ಪಷ್ಟವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ.

ಆನಂದ್ ಸಿಂಗ್ ಬಳಿ ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿ ಹೋಗುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಕೀಯ

ಆನಂದ್ ಸಿಂಗ್ ಬಳಿ ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿ ಹೋಗುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಆನಂದ್ ಸಿಂಗ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಅವರು ತಮ್ಮ ಅಸಮಾಧಾನ, ನೋವನ್ನು ತೋಡಿಕೊಂಡಿದ್ದಾರೆ. ಅವರ ಜೊತೆ ನಾನು ಕೂಡ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ, ಬೆಂಗಳೂರಿಗೆ ಬಂದ ಮೇಲೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನ 
ರಾಜಕೀಯ

ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನ 

ನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಸಿಎಂ ಬೊಮ್ಮಾಯಿಯವರು ಕೊಟ್ಟಿಲ್ಲ, ನಾನು ಬೇರೆ ಉತ್ತಮ ಖಾತೆಯನ್ನು ನಿರೀಕ್ಷೆ ಮಾಡಿದ್ದೆ ಎಂದು ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಹೆಚ್ಚಿದ ಒತ್ತಡ: ನಾಳೆ ಗವರ್ನರ್ ಭಾಷಣ ವೇಳೆ ಕಾಂಗ್ರೆಸ್ ಪ್ರತಿಭಟನೆ ಎಚ್ಚರಿಕೆ 
ರಾಜಕೀಯ

ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಹೆಚ್ಚಿದ ಒತ್ತಡ: ನಾಳೆ ಗವರ್ನರ್ ಭಾಷಣ ವೇಳೆ ಕಾಂಗ್ರೆಸ್ ಪ್ರತಿಭಟನೆ ಎಚ್ಚರಿಕೆ 

ಸಚಿವ ಆನಂದ್ ಸಿಂಗ್ ಅವರ ಖಾತೆಯನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ನಾಳೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.