ರಾಜ್ಯಬೆಂಗಳೂರಿನಲ್ಲಿ 3000ಕ್ಕೂ ಹೆಚ್ಚು ಮಂದಿ ಕೋವಿಡ್ ಸೋಂಕಿತರು ನಾಪತ್ತೆ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಹೆಚ್ಚಿನ ಸೋಂಕಿತ ಜನರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ ಮತ್ತು ಬೆಂಗಳೂರಿನಿಂದ 'ಕಾಣೆಯಾಗಿರುವ' ಸುಮಾರು 3 ಸಾವಿರ ಜನರು ಈ ರೋಗವನ್ನು ಹರಡುತ್ತಿದ್ದಾರೆ ಎಂದು ಕರ್ನಾಟಕ ಕಂದಾಯ ಸಚಿವ ಆರ್ ಆರ್.ಅಶೋಕ್ ಹೇಳಿದ್ದಾರೆ.