ಸಚಿವ ಈಶ್ವರ್ ಖಂಡ್ರೆ

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್ ಗೆ ಅನುಮತಿ: ಈಶ್ವರ ಖಂಡ್ರೆ
ರಾಜ್ಯ

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್ ಗೆ ಅನುಮತಿ: ಈಶ್ವರ ಖಂಡ್ರೆ

ಮೆಕ್ಕೆಜೋಳದ ಸಾರದಿಂದ ತಯಾರಿಸುವ ಕೈಚೀಲಗಳು 6 ತಿಂಗಳುಗಳಲ್ಲಿ ಇಟ್ಟಲ್ಲಿಯೇ ಕರಗಿ ಹೋಗುತ್ತವೆ ಎಂದು ಸಭೆಗೆ ಪರಿಸರ ಅಧಿಕಾರಿಗಳು ವಿವರಿಸಿದರು.

ಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ

ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು ಹೇಳಿದರು.

ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್‌ಲೈನ್‌ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆ
ರಾಜ್ಯ

ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್‌ಲೈನ್‌ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಡೀಮ್ಡ್ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ
ರಾಜ್ಯ

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ

ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ  23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕಾಡಾನೆ ದಾಳಿಯಿಂದ ಐವರು ಸಾವು: ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ

ಕಾಡಾನೆ ದಾಳಿಯಿಂದ ಐವರು ಸಾವು: ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ: ಪರಿಹಾರಕ್ಕೆ ಶೀಘ್ರವೇ ಸಭೆ- ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ: ಪರಿಹಾರಕ್ಕೆ ಶೀಘ್ರವೇ ಸಭೆ- ಸಚಿವ ಈಶ್ವರ್ ಖಂಡ್ರೆ

ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಅರಣ್ಯವಾಸಿಗಳ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಬೀದರ್, ಕಲ್ಬುರ್ಗಿ ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಸಂಕಲ್ಪ: ಸಚಿವ ಈಶ್ವರ ಖಂಡ್ರೆ
ರಾಜ್ಯ

ಬೀದರ್, ಕಲ್ಬುರ್ಗಿ ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಸಂಕಲ್ಪ: ಸಚಿವ ಈಶ್ವರ ಖಂಡ್ರೆ

ವಿಶ್ವ ಪರಿಸರ ದಿನದಂದು 5 ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ ಪೈಕಿ 2 ನಗರಗಳ ಹೆಸರು ಘೋಷಣೆ ಮಾಡಿದ್ದಾರೆ. 

ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ

ಅರಣ್ಯ ಮತ್ತು ಮೃಗಪಕ್ಷಿಗಳು ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ, ಧರ್ಮದ ಭಾಗವಾಗಿದೆ. ಈ ಬ್ರಹ್ಮಾಂಡದಲ್ಲಿ ಎಲ್ಲ ಜೀವಿಗಳಿಗೂ ಬದುಕುವ ಸಮಾನ ಅವಕಾಶವಿದೆ. ಹಕ್ಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

ಕೇಂದ್ರ ಸಚಿವ ಭೂಪೀಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿ
ರಾಜ್ಯ

ಕೇಂದ್ರ ಸಚಿವ ಭೂಪೀಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿ

ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ  ಬಿಡುಗಡೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ  ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.