ಸಚಿವ ಉಮೇಶ್ ಕತ್ತಿ

ಸಚಿವ ಉಮೇಶ್ ಕತ್ತಿ ನಿಧನ: ಪ್ರಧಾನಿ ಮೋದಿ ದುಃಖ; ಕುಟುಂಬಸ್ಥರು, ಅಭಿಮಾನಿಗಳ ಕಣ್ಣೀರು
ಆಹಾರ, ನಾಗರಿಕ ಪೂರೈಕೆ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿಯವರ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಆಹಾರ ಖಾತೆ ಸಚಿವ ಉಮೇಶ್ ಕತ್ತಿ
ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಎಂದು ಹೇಳುವ ಮೂಲಕ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ.

