ವಾಣಿಜ್ಯಟೆಕಾಂಡ್ ಸೇರಿ ಅನೇಕ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ.ಪಾಟೀಲ ಚರ್ಚೆ, ಪ್ರಿಯಾಂಕ್ ಖರ್ಗೆ ಸಾಥ್
ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.