ಸಚಿವ ಎಂಬಿ ಪಾಟೀಲ್

Cabinet Expansion: ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಸಚಿವ ಎಂಬಿ ಪಾಟೀಲ್
ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ವರಿಷ್ಠ ನಾಯಕರ ಜೊತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ 3,000 ಕೋಟಿ ರೂ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್; ಕನ್ನಡಿಗರಿಗೆ ಶೇ. 99 ರಷ್ಟು ಉದ್ಯೋಗ ಮೀಸಲು!
ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ರೂ. 3,000 ಕೋಟಿ ಹೂಡಿಕೆ ಮಾಡಲಿದೆ.

ತುಮಕೂರು- ದಾವಣಗೆರೆ, ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ರೂ. 93.32 ಕೋಟಿ ಬಿಡುಗಡೆ- ಎಂಬಿ ಪಾಟೀಲ
ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು, ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ರೂ. 50 ಮತ್ತು 43.32 ಕೋಟಿ ಸೇರಿದಂತೆ ಒಟ್ಟು ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೋಮವಾರ ತಿಳಿಸಿದ್ದಾರೆ.

ದಾವೋಸ್ ಶೃಂಗಸಭೆಯಲ್ಲಿ 23 ಸಾವಿರ ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕ ಸಫಲ
‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’

ವೈಜ್ಞಾನಿಕ ಜಾತಿ ಗಣತಿಗೆ ಆಗ್ರಹಿಸಿ ಸಿಎಂಗೆ ವೀರಶೈವ ಲಿಂಗಾಯತ ಮನವಿ: ಸಹಿ ಹಾಕಿರುವ ಸಚಿವ ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದರು.

ಅಮೆರಿಕದ ಕಂಪನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಎಂ.ಬಿ. ಪಾಟೀಲ್
ಅಮೆರಿಕದ ಹತ್ತಾರು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿವೆ. ಇವುಗಳಿಗೆ ಸುಗಮ ಅನುಕೂಲ ಕಲ್ಪಿಸಲು ಸೂಕ್ತ ವೇದಿಕೆಯೊಂದನ್ನು ರಚಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಹಿಟ್ಲರ್ ಆಡಳಿತ ಎಂದ ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ!
ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿಕೆ ನೀಡಿದ್ದ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಎತ್ತಿನ ಹೊಳೆಗೆ ತಡೆ ಇಲ್ಲ: ಎಂ.ಬಿ.ಪಾಟೀಲ್
ಎತ್ತಿನಹೊಳೆ ಯೋಜನೆಗೆ ಚೆನ್ನೈನ ಹಸಿರು ಪೀಠ ನೀಡಿರುವ ತಡೆಯಾಜ್ಞೆ ವಿಚಾರದಲ್ಲಿ ಅಗತ್ಯ ದಾಖಲೆ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಇದು ತಡೆಯಾಜ್ಞೆ ಅಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ...

