ಸಚಿವ ಎನ್ ಎಸ್ ಭೋಸರಾಜು

ರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ
ರಾಜ್ಯ

ರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ

ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ - 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಶನಿವಾರ ತಿಳಿಸಿದ್ದಾರೆ.

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವವರ ವಿರುದ್ದ ಕ್ರಮ: ಸಚಿವ ಎನ್‌ ಎಸ್‌ ಭೋಸರಾಜು
ರಾಜ್ಯ

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವವರ ವಿರುದ್ದ ಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಹೇಳಿದ್ದಾರೆ. 

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು
ರಾಜ್ಯ

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು

ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ "ಎಲ್ಲರಿಗೂ ವಿಜ್ಞಾನ" ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.