ರಾಜ್ಯಹಣಕಾಸು ಆಯೋಗ ಶಿಫಾರಸ್ಸಿನಂತೆ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಕೃಷ್ಣ ಬೈರೇಗೌಡ
ಹಣಕಾಸು ಆಯೋಗ ಶಿಫಾರಸು ಮಾಡಿರುವ ರೂ.11,495 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.