ಬಿಪಿಎಲ್ ಕಾರ್ಡ್ ಹೊಂದಲು ಇಚ್ಚಿಸುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದೆ.