ರಾಜಕೀಯಬದಲಾವಣೆ ಅಗತ್ಯವಿದ್ದಲ್ಲಿ ಪರಮೇಶ್ವರ್ ಅವರನ್ನ ಸಿಎಂ ಮಾಡಿ: ದಲಿತ ಸಿಎಂ ಕೂಗಿಗೆ ಧ್ವನಿಗೂಡಿಸಿದ ಸಚಿವ ರಾಜಣ್ಣ
ಮತ್ತೆ ಮುನ್ನೆಲೆಗೆ ಬಂದಿರುವ ದಲಿತ ಸಿಎಂ ಕೂಗಿಗೆ ಸಚಿವ ರಾಜಣ್ಣ ಧ್ವನಿಗೂಡಿಸಿದ್ದು, ರಾಜ್ಯದಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾಗಬೇಕಿದ್ದರೆ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಸಿಎಂ ಮಾಡಲಿ ಎಂದು ಹೇಳಿದ್ದಾರೆ.