ಸಚಿವ ಕೆಜೆ ಜಾರ್ಜ್

ಏಪ್ರಿಲ್ 2025 ವೇಳೆಗೆ 3,000 ಲೈನ್ ಮೆನ್ ಗಳ ನೇಮಕ: ಇಂಧನ ಸಚಿವ ಕೆಜೆ ಜಾರ್ಜ್ ಘೋಷಣೆ
ಇಂದು ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯಲ್ಲಿ, ಸ್ಥಿರ ವಿದ್ಯುತ್ ಪೂರೈಕೆಯನ್ನು ಕಾಯ್ದುಕೊಳ್ಳುವಲ್ಲಿ ಲೈನ್ಮೆನ್ಗಳ ನಿರ್ಣಾಯಕ ಪಾತ್ರವನ್ನು ಜಾರ್ಜ್ ಒತ್ತಿ ಹೇಳಿದರು.

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ಕೊಡಗು ಜಿಲ್ಲೆ ಬಂದ್
ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಕೆಜೆ ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಕೊಡಗು ಜಿಲ್ಲೆ ಬಂದ್ ನಡೆಸುತ್ತಿವೆ.

