ಸಚಿವ ಚೆಲುವರಾಯಸ್ವಾಮಿ

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳನ್ನು 3 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್
ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ರೈತರ ಅನುಕೂಲಕ್ಕಾಗಿ 'ಏಕೀಕೃತ ಕರೆ ಕೇಂದ್ರ'ಕ್ಕೆ ಸಚಿವ ಚೆಲುವರಾಯಸ್ವಾಮಿ ಚಾಲನೆ
ಕೃಷಿ ಸಂಬಂಧಿತ ಮಾಹಿತಿ, ಸಲಹೆ ಮಾರ್ಗದರ್ಶನ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಸರ್ಕಾರ ಆದೇಶ
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಎರಡನೇ ಟೋಲ್ ಪಾವತಿಸದಂತೆ ಜನತೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.

