ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.