ಸಚಿವ ಡಾ. ಸುಧಾಕರ್

ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.

ಸೇರೊ ಸರ್ವೆ ಪ್ರಕಾರ, ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಶೇ.16 ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

