ಕ್ರೀಡೆವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ಬೆಳ್ಳಿ ಗೆದ್ದ ರಿಲೇ ತಂಡ, ರಾಜ್ಯದ ಪ್ರಿಯಾ ಮೋಹನ್ ಗೆ 5 ಲಕ್ಷ ನಗದು ಪುರಸ್ಕಾರ
ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತೀಯ ರಿಲೇ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.