ಸಚಿವ ನವಾಬ್ ಮಲಿಕ್

ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಸಹೋದರಿ ಯಾಸ್ಮೀನ್ ವಾಂಖೆಡೆ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕ್ರೂಸ್ ಡ್ರಗ್ಸ್ ಪ್ರಕರಣ: ಬಿಜೆಪಿ ನಾಯಕನ ಸಂಬಂಧಿ, ಇತರ ಇಬ್ಬರ ಬಿಡುಗಡೆ ಕುರಿತು ತನಿಖೆ ನಡೆಸಿ; ಸಚಿವ ನವಾಬ್ ಮಲಿಕ್ ಒತ್ತಾಯ
ಮುಂಬೈನ ಮಾಜಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಮೋಹಿತ್ ಕುಂಭೋಜ್ ಅವರ ಸಂಬಂಧಿ ರಿಷಬ್ ಸಚ್ದೇವ ಮತ್ತು ಇತರ ಇಬ್ಬರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಬಿಡುಗಡೆ ಮಾಡಿದ ಬಗ್ಗೆ ತನಿಖೆ ನಡೆಸಬೇಕು...

