ರಾಜ್ಯಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!
ನಾಗೇಂದ್ರ ಅವರನ್ನು ಕೈಬಿಡಬೇಕೆಂದು ಒತ್ತಾಯಿಸಿದ ಅಶೋಕ್, ಅವರನ್ನು ಸಂಪುಟದಿಂದ ತೆಗೆದುಹಾಕುವವರೆಗೆ ನಾವು ಸದನದ ಕಲಾಪ ನಡೆಯಲು ಬಿಡುವುದಿಲ್ಲ. ಮುಖ್ಯಮಂತ್ರಿಗಳು ಅವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕು," ಎಂದು ಹೇಳಿದರು.