ರಾಜ್ಯಗೋಹತ್ಯೆ ನಿಷೇಧ ಅಧ್ಯಯನಕ್ಕಾಗಿ ಗುಜರಾತ್, ಉತ್ತರ ಪ್ರದೇಶಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ
ಗೋಹತ್ಯೆ ನಿಷೇಧ ರಾಜ್ಯದಲ್ಲಿ ಮತ್ತಷ್ಟು ಬಲಗೊಳಿಸಲು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿನ ಕಾನೂನುಗಳ ಅಧ್ಯಯನಕ್ಕಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನೇತೃತ್ವದ ತಂಡ ಬುಧವಾರದಿಂದ ಈ ಎರಡೂ ರಾಜ್ಯಗಳಿಗೆ ತೆರಳಲಿದೆ.