ರಾಜ್ಯಶಾಸಕಾಂಗ ಸಭೆಯಲ್ಲಿ ನನ್ನ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಎನ್.ಎಸ್. ಬೋಸರಾಜು ಸ್ಪಷ್ಟನೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರುವ ಹಾಗೂ ಇಲಾಖೆಯ ನಿರ್ವಹಣೆಯ ಬಗ್ಗೆ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಹೇಳಿದರು.