ದೇಶಕೈಗಾರಿಕಾ ವಿವಾದ ಕಾಯ್ದೆಯಂತೆ ಉದ್ಯೋಗಿಗಳನ್ನು ವಜಾಗೊಳಿಸಬೇಕು, ಇಲ್ಲದಿದ್ದರೆ ಅದು ಕಾನೂನು ಬಾಹಿರ: ಕೇಂದ್ರ ಕಾರ್ಮಿಕ ಸಚಿವ
ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು, ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ.