ರಾಜ್ಯಪಂಚೆ ಧರಿಸಿ ಬಂದ ರೈತನಿಗೆ ನೋ ಎಂಟ್ರಿ ಎಂದ GT ಮಾಲ್ ಗೆ 7 ದಿನ ಬೀಗ: ಸಚಿವ ಭೈರತಿ ಸುರೇಶ್ ಘೋಷಣೆ
ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.