ರಾಜಕೀಯರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ
ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.