ಸಚಿವ ಮಾಧುಸ್ವಾಮಿ

ಒಳ ಮೀಸಲಾತಿ ಕುರಿತ ರಾಜ್ಯ ಸರ್ಕಾರದ ನಿರ್ಧಾರವನ್ನು ಕೇಂದ್ರ ಕಾಪಾಡಲಿದೆ: ಸಚಿವ ಮಾಧುಸ್ವಾಮಿ
ಸಮಾನತೆ ಸಾಧಿಸಲು ಮೀಸಲಾತಿ ಅಗತ್ಯವಿದ್ದು, ಒಳ ಮೀಸಲಾತಿ ಕುರಿತ ರಾಜ್ಯ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಕಾಪಾಡಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಭಾನುವಾರ ಹೇಳಿದರು.

ಕೊವಿಡ್-19 ಪ್ಯಾಕೇಜ್ ಎಲ್ಲಾ ವರ್ಗಕ್ಕೂ ವಿಸ್ತರಣೆ, ಎಲ್ಲಾ ರೈತರಿಗೂ ತಲಾ 5 ಸಾವಿರ ರೂ. ಪರಿಹಾರ: ಮಾಧುಸ್ವಾಮಿ
ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ.

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ- ಸಚಿವ ಮಾಧುಸ್ವಾಮಿ
ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಅನ್ನೋ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

