ಸಚಿವ ಮುನಿಯಪ್ಪ

ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಕೊರತೆ; ಕಿಲೋಮೀಟರ್‌ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು? Video
ರಾಜ್ಯ

ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಕೊರತೆ; ಕಿಲೋಮೀಟರ್‌ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು? Video

ಆದರೆ ಈ ಸಮಸ್ಯೆ ಖಾಸಗಿ ತೈಲ ಕಂಪನಿಗಳ ಎಲ್‌ಪಿಜಿ ಸ್ಟೇಷನ್‌ಗಳಲ್ಲಿ ಮಾತ್ರ ಇದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಎಲ್‌ಪಿಜಿ ಸ್ಟೇಷನ್‌ಗಳಲ್ಲಿ ಯಾವುದೇ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್‌ ಪೂರೈಕೆ; ವಾಣಿಜ್ಯ ಬಳಕೆದಾರರಿಗೆ GAIL ನೋಂದಣಿ ಕಡ್ಡಾಯ: ರಾಜ್ಯ ಸರ್ಕಾರ
ರಾಜ್ಯ

ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್‌ ಪೂರೈಕೆ; ವಾಣಿಜ್ಯ ಬಳಕೆದಾರರಿಗೆ GAIL ನೋಂದಣಿ ಕಡ್ಡಾಯ: ರಾಜ್ಯ ಸರ್ಕಾರ

ಹೊಸ ವ್ಯವಸ್ಥೆಯಡಿಯಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕ್ಯಾಂಟೀನ್‌ಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ 4,200 ಸಿಲಿಂಡರ್, ಸರ್ಕಾರಿ ವ್ಯವಸ್ಥೆಗೆ 1,200 ಸಿಲಿಂಡರ್ ನೀಡಲಾಗುತ್ತಿದೆ.

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ
ರಾಜ್ಯ

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದರು.

ಅನ್ನಭಾಗ್ಯಕ್ಕೆ ಹಣದ ಕೊರತೆ ಇಲ್ಲ, ಅಕ್ಕಿಗಾಗಿ ನೆರೆ ರಾಜ್ಯಗಳೊಂದಿಗೆ ಮಾತುಕತೆ: ಕೆಹೆಚ್ ಮುನಿಯಪ್ಪ
ರಾಜ್ಯ

ಅನ್ನಭಾಗ್ಯಕ್ಕೆ ಹಣದ ಕೊರತೆ ಇಲ್ಲ, ಅಕ್ಕಿಗಾಗಿ ನೆರೆ ರಾಜ್ಯಗಳೊಂದಿಗೆ ಮಾತುಕತೆ: ಕೆಹೆಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗಾಗಿ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದೇ ಇರುವ ವಿಚಾರವಾಗಿ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ಮುಂದುವರೆದಿದೆ.