ದೇಶಯೋಗಿ ಸಂಪುಟದಲ್ಲಿ ಭಿನ್ನಮತ ಸ್ಫೋಟ: ಅಮಿತ್ ಶಾಗೆ ರಾಜೀನಾಮೆ ಸಲ್ಲಿಸಿದ ಸಚಿವ ದಿನೇಶ್ ಖತಿಕ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಭಿನ್ನಮತ ಸ್ಫೋಟಗೊಂಡಿದೆ. “ತಾನು ದಲಿತ ಎಂಬ ಕಾರಣದಿಂದ ತನ್ನನ್ನು ಸೈಡ್ಲೈನ್ ಮಾಡಲಾಗಿದೆ...