ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ!
ಜಲಮೂಲಗಳಿಗೆ ಮಾಲಿನ್ಯ ಉಂಟುಮಾಡುವ ವಸ್ತುಗಳನ್ನು ಬಳಸದೆ, ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸುವಂತೆ ಸಚಿವರು ಕರೆ ನೀಡಿದರು.

ಮೆಟ್ರೋ ರೈಲು ಸಂಪರ್ಕ ಉತ್ತಮಗೊಳಿಸಲು ಫೀಡರ್ ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಮೇಟ್ರೋ ಸಂಚಾರ ಆರಂಭವಾದ ಬೆನ್ನಲ್ಲೇ, ಹೊರ ವರ್ತುಲ ರಸ್ತೆಯಲ್ಲಿನ ಪ್ರಮುಖ ಪ್ರದೇಶಗಳಿಂದ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಬಸ್ ಗಳ ಸೇವೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.

ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ
ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ.

