ರಾಜ್ಯರೈತರ ಬಗ್ಗೆ ಗೌರವದಿಂದ ಮಾತನಾಡಬೇಕು, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ವಿರುದ್ಧ ಮಾತಾಡುವ ನೈತಿಕತೆ ಇದೆಯೇ: ಸಿಎಂ ಸಿದ್ದರಾಮಯ್ಯ
ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಬುದ್ಧಿವಾದ ಹೇಳುವಂತೆ ಮತ್ತು ಈ ವಿಚಾರವನ್ನು ಬಿಜೆಪಿ ನಾಯಕರು ಅನಗತ್ಯವಾಗಿ ದೊಡ್ಡದು ಮಾಡಿ ವಿವಾದ ಎಬ್ಬಿಸಲು ನೋಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಟೀಕಿಸಿದ್ದಾರೆ.