ಸಚಿವ ಸಂಪುಟ

ಲಾಭದಲ್ಲಿ 11 ಹಾಲು ಒಕ್ಕೂಟಗಳು, ನಷ್ಟದಲ್ಲಿ ಚಿಕ್ಕಬಳ್ಳಾಪುರ ದಾಖಲೆ; ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರ ದರ ಏರಿಕೆ ನಿರ್ಧಾರ: ಸಿಎಂ
ಒಕ್ಕೂಟಗಳು ಮತ್ತು ಅವುಗಳ ಪ್ರತಿನಿಧಿಗಳು ಹಾಲಿನ ದರವನ್ನು ಪ್ರತಿ ಲೀಟರ್‌ಗೆ 12 ರೂ.ಗಳಷ್ಟು ಹೆಚ್ಚಿಸುವಂತೆ ಕೋರಿವೆ. ಇದರಲ್ಲಿ 2 ರೂ.ಗಳನ್ನು ನೇರವಾಗಿ ಹಾಲು ಉತ್ಪಾದಕರ ಸಂಘಗಳಿಗೆ ನೀಡುವ ಪ್ರಸ್ತಾವನೆ ಇದೆ.

ಏರೋಸ್ಪೇಸ್ ನೀತಿ 2026-31ಕ್ಕೆ ಸಂಪುಟ ಅಸ್ತು: 60,000 ಕೋಟಿ ರೂ ಹೂಡಿಕೆ; 60,000 ಉದ್ಯೋಗ ಸೃಷ್ಟಿ ಗುರಿ
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ನೀತಿಯು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ಖಾಸಗಿ ಹೂಡಿಕೆ ಆಕರ್ಷಿಸಲು ಆದ್ಯತಾ ಹಾಗೂ ಆದ್ಯತೆಯೇತರ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಪ್ರೋತ್ಸಾಹಕಗಳನ್ನು ನೀಡಲಾಗುವುದು ಎಂದು ಹೇಳಿದರು.

BMIC ಯೋಜನೆಗೆ ಜಮೀನು ಕಳೆದುಕೊಂಡ 1,453 ರೈತರಿಗೆ 2 ತಿಂಗಳಲ್ಲಿ ಜಮೀನು ಹಂಚಿಕೆ: ಡಿಸಿಎಂ ಪರಮೇಶ್ವರ್; Video
BMIC ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಉಪ ಸಮಿತಿಯು ಎಂಟು ಸಭೆಗಳನ್ನು ನಡೆಸಿ, ಈ ವಿಚಾರವನ್ನು ಸವಿಸ್ತಾರವಾಗಿ ಚರ್ಚಿಸಿದೆ ಎಂದು ಹೇಳಿದರು.

ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 21ರಿಂದ 3 ದಿನ ವಿಶೇಷ ಅಧಿವೇಶನ: ಡಾ ಜಿ ಪರಮೇಶ್ವರ್; Video
ನಾವು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲಿದ್ದೇವೆ. ರಾಜ್ಯದ ರೈತರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಮತ್ತು ಹಲವು ತುರ್ತು ಸಮಸ್ಯೆಗಳಿವೆ ಎಂಬುದು ಅಧಿವೇಶನದ ಉದ್ದೇಶ ಹಾಗೂ ಕಾರ್ಯಸೂಚಿಯಾಗಿದೆ ಎಂದರು.

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ
ಮೇ ತಿಂಗಳಲ್ಲಿ ಸರ್ಕಾರ ರಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ ನಂತರ, ಆ ಹಳೆಯ ಪಕ್ಷಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಯಿತು.

ಯಾರ ಇಚ್ಛೆಯಂತೆ ಆಡಳಿತ ನಡೆಯುತ್ತಿದೆ? ರಾಜ್ಯವನ್ನು ನಡೆಸಲು ಸಮರ್ಥರಾಗಿಲ್ಲವೇ; ಸರ್ವ ಪಕ್ಷ ಸರ್ಕಾರದಂತಿದೆ: ಜಯಚಂದ್ರ ಕಿಡಿ
ನಾನು 1978 ರಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದೇನೆ, ನನ್ನ ರಾಜಕೀಯ ಜೀವನದಲ್ಲಿ ಗಾಂಧಿ ಕುಟುಂಬದ ನಾಲ್ಕು ತಲೆಮಾರುಗಳನ್ನು ಕಂಡಿದ್ದೇನೆ ಎಂದು ಹೇಳಿದರು.

ಬಿ ನಾಗೇಂದ್ರ ನಿರ್ಗಮನ; ಡಿ.ಕೆ ಶಿವಕುಮಾರ್ ಸಂಪುಟದ ಖಾಲಿ 2 ಸಚಿವ ಸ್ಥಾನಗಳಿಗೆ ಪೈಪೋಟಿ ತೀವ್ರ
ಇದೀಗ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಅವರು ಸಂಪುಟಕ್ಕೆ ರಾಜೀನಾಮೆ ನೀಡಿರುವುದರಿಂದ, ಒಟ್ಟು 34 ಸಚಿವರ ಮಂಜೂರಾದ ಸಂಖ್ಯಾಬಲ ಹೊಂದಿರುವ ರಾಜ್ಯ ಸಚಿವ ಸಂಪುಟದಲ್ಲಿ ಮತ್ತೊಂದು ಸ್ಥಾನ ಖಾಲಿಯಾಗಿದೆ.

'ನಾನು ಈಗ ಸರ್ಕಾರದ ಮುಖ್ಯಸ್ಥನಲ್ಲ, ಡಿ.ಕೆ ಶಿವಕುಮಾರ್ ನನ್ನ ಮಾತು ಕೇಳುತ್ತಾರೆ ಎಂಬ ವಿಶ್ವಾಸವಿದೆ': ಸಿದ್ದರಾಮಯ್ಯ
ಸಮಾಜವನ್ನು ಅರ್ಥಮಾಡಿಕೊಳ್ಳುವ ವಯಸ್ಸಿಗೆ ಬಂದಾಗಿನಿಂದಲೇ ಸಾಮಾಜಿಕ ನ್ಯಾಯಕ್ಕಾಗಿ ಬದ್ಧನಾಗಿದ್ದು, ಅದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದೇನೆ ಮತ್ತು ಮುಂದೆಯೂ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ 'ಪರ್ಮಿಷನ್' ಕಡ್ಡಾಯ: ಪ್ರಸಕ್ತ ಅಧಿವೇಶನದಲ್ಲೇ ಬಿಲ್ ಮಂಡನೆಗೆ ಸಿದ್ಧತೆ; ಸರ್ಕಾರ-ಪ್ರತಿಪಕ್ಷಗಳ ನಡುವೆ ಸಂಘರ್ಷ ಸಾಧ್ಯತೆ
ಪ್ರಸ್ತಾವಿತ ಶಾಸನವು ಆರ್‌ಎಸ್‌ಎಸ್ ಅನ್ನು ಗುರಿಯಾಗಿರಿಸಿಕೊಂಡಿಲ್ಲ, ಇದು ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಸಂಪುಟ ಸಚಿವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದರು.

