ಸಚಿವ ಸಂಪುಟ ಉಪ ಸಮಿತಿ

ವಿದ್ಯಾರ್ಥಿಗಳು ಎದುರಿಸುವ ಸವಾಲುಗಳು: ಸಚಿವ ಯು.ಟಿ ಖಾದರ್ ಅಧ್ಯಕ್ಷತೆಯಲ್ಲಿ 5 ಸದಸ್ಯರ ಸಂಪುಟ ಉಪಸಮಿತಿ
ಮೊನ್ನೆ ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಧಾರದ ಬಳಿಕ ಈ ಸಮಿತಿಯನ್ನು ರಚಿಸಲಾಗಿದ್ದು, ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ಬಿಜೆಪಿ ವಿರುದ್ಧ ಕೋವಿಡ್ ಹಗರಣ ಅಸ್ತ್ರ: ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ
ಕೋವಿಡ್ ಹಗರಣದ (Covid Scam) ತನಿಖೆಗೆ ಎಸ್ಐಟಿ ರಚಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಈ ಮೂಲಕ 7,223.64 ಕೋಟಿ ಅಕ್ರಮ ಆರೋಪದ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದು ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುನ್ನುಡಿ ಬರೆದಿದೆ.

