ಸಚಿವ ಸಂಪುಟ ಉಪಸಮಿತಿ

ಬಹುವಿವಾದಿತ 'ನೈಸ್' ಯೋಜನೆ ಪರಿಶೀಲನೆಗೆ ಹೊಸ ಸಚಿವ ಸಂಪುಟ ಉಪಸಮಿತಿ ರಚನೆ
ಕ್ರಿಯಾ ಒಪ್ಪಂದದ ಪ್ರಕಾರ 13,237 ಎಕರೆ ಖಾಸಗಿ ಜಮೀನು ಮತ್ತು 6,956 ಸರಕಾರಿ ಜಮೀನು ಒಟ್ಟು 20,193 ಎಕರೆ ಭೂಸ್ವಾಧೀನಪಡಿಸಿಕೊಂಡು ನೀಡಲು ನೈಸ್ ಕಂಪೆನಿಯೊಂದಿಗೆ ಒಪ್ಪಂದವಿದೆ.

ಡಿಪಿಎಆರ್ ಅಡಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭಕ್ತವತ್ಸಲ ಆಯೋಗದ ಶಿಫಾರಸ್ಸು ಕೈ ಬಿಡಲು ಸಚಿವ ಸಂಪುಟ ತೀರ್ಮಾನ
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆ 2018-20ರ ದೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus)ವನ್ನು ಘೋ಼ಷಿಸುವುದು. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ಫೆ. 28- 2025ರವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ.

ಸಿದ್ದರಾಮಯ್ಯ ದಲಿತ ಸಮುದಾಯಗಳತ್ತ ತಿರುಗಿ ಸಹ ನೋಡಿರಲಿಲ್ಲ, ಬರೀ ದೀಪ ಹಚ್ಚಿ ಬಂದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ: ಬೊಮ್ಮಾಯಿ ತಿರುಗೇಟು
ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರ ಕಷ್ಟಗಳಿಗೆ ಕಣ್ಣೊರೆಸುವುದಿರಲಿ, ತಿರುಗಿಯೂ ಸಹ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

