ಸಚಿವ ಸಂಪುಟ ರಚನೆ

ಸಚಿವ ಸಂಪುಟ ರಚನೆ ಕಸರತ್ತು: ಮೊದಲ ಪಟ್ಟಿಯಲ್ಲಿ ಶೋಷಿತ ವರ್ಗಕ್ಕೆ ಸಿಂಹಪಾಲು ನೀಡಿದ ಕಾಂಗ್ರೆಸ್
ದಲಿತ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನಿರಾಕರಿಸಿದ ಕಾಂಗ್ರೆಸ್ ಸಚಿವ ಸಂಪುಟ ರಚನೆಯ ಮೊದಲ ಪಟ್ಟಿಯಲ್ಲಿ ಶೋಷಿತ ಸಮುದಾಯಕ್ಕೆ ಸಿಂಹಪಾಲು ನೀಡಿದೆ.

ಸಚಿವ ಸ್ಥಾನಕ್ಕಾಗಿ ಮತ್ತೊಮ್ಮೆ ಬಿಎಸ್‌ವೈ ಭೇಟಿಯಾಗಿ ಒತ್ತಡ ಹಾಕಿದ ನಿರಾಣಿ, ಸಿಗದ ಭರವಸೆ!
ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚಿಸಲು ದೆಹಲಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಶಾಸಕ ಮುರುಗೇಶ್ ನಿರಾಣಿ, ಮುನಿರತ್ನ ಮತ್ತಿತರ ಕೆಲವು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಿವಸೇನೆಗೆ ಮಹಾ ಹಿನ್ನಡೆ: ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ ಮೊದಲ ರಾಜೀನಾಮೆ!
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ ಶಿವಸೇನೆಗೆ ಮಹಾ ಹಿನ್ನಡೆ ಉಂಟಾಗಿದೆ.

ಸಚಿವ ಸಂಪುಟ ರಚನೆಗೆ ಅಮಿತ್ ಷಾ ಒಪ್ಪಿಗೆ : ಮಂಗಳವಾರ ಮುಹೂರ್ತ ಫಿಕ್ಸ್
ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು, ಮಂಗಳವಾರ ಮೊದಲ; ಹಂತದ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.

ಸಚಿವ ಸಂಪುಟ ರಚನೆ ನಂತರ ಸಿಎಂ ಯಡಿಯೂರಪ್ಪ ಅವರ ಮುಂದಿನ ಗಮನ ಬಜೆಟ್ ಮಂಡನೆ
ಸದ್ಯದಲ್ಲಿಯೇ ಸಚಿವ ಸಂಪುಟ ರಚನೆ ಮಾಡಿದ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ...

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ, ಸಚಿವ ಸಂಪುಚ ರಚನೆ ಮತ್ತಷ್ಟು ವಿಳಂಬ?
ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

