ರಾಜಕೀಯಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಲಾಬಿ: ದೆಹಲಿಯಲ್ಲಿ ಬೀಡುಬಿಟ್ಟ ಜಮೀರ್; ಬೆಂಬಲಿಗರಿಂದ ತೀವ್ರ ಪ್ರತಿಭಟನೆ
ಮಾಜಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಬೆಂಬಲಿಗರು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.