ಬಾಂಗ್ಲಾದಲ್ಲಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿದ್ದಾರೆ.