ದೇಶIran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ; ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ
ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.