ಸಚಿವ ಸಿ ಟಿ ರವಿ

ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್; ಸಿದ್ದರಾಮಯ್ಯ ಅವರದ್ದು ಭ್ರಷ್ಟ ಆಡಳಿತ: ಬಿಜೆಪಿ MLC ಸಿ.ಟಿ ರವಿ
ಇಂಜಿನಿಯರ್ಗಳು, ಸಬ್ ರಿಜಿಸ್ಟರ್ಗಳು, ಆರ್ಟಿಒಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಹುದ್ದೆಗಳಿಗೆ 50 ಲಕ್ಷದಿಂದ 2 ಕೋಟಿ ರೂ.ವರೆಗೆ ದರ ನಿಗದಿಪಡಿಸಲಾಗಿದೆ ಎಂದು ರವಿ ಆರೋಪಿಸಿದರು.

ಸಚಿವ ಸಿ.ಟಿ.ರವಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಕೇಸನ್ನು ವಿಶೇಷ ಕೋರ್ಟ್ ಗೆ ಹಿಂತಿರುಗಿಸಿದ ಹೈಕೋರ್ಟ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿರುವುದನ್ನು ಬದಿಗೊತ್ತಿ ಕೇಸನ್ನು ವಿಶೇಷ ಕೋರ್ಟ್ ಗೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.

