ಸಚಿವ ಸಿ.ಟಿ.ರವಿ

ಕೊರೋನಾ: ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್, ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ ಎಂದ ಸಚಿವ ಸಿಟಿ ರವಿ
ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧ; ಕರ್ನಾಟಕ ಬಂದ್ ಹಿಂಪಡೆಯಿರಿ- ಸಿ.ಟಿ.ರವಿ ಮನವಿ
ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಬಂದ್ ಗೆ ಕರೆ ನೀಡಿರುವ ಸಂಘಟನೆಗಳ ಜತೆ ಈಗಾಗಲೆ ಮುಖ್ಯಮಂತ್ರಿ, ತಾವು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಚನಾರಾಯಣ ಮಾತುಕತೆ

