ದೇಶಜಾರ್ಖಂಡ್: ಸಚಿವ ಸುದಿವ್ಯ ಸೋನು ಹೃದಯಾಘಾತದಿಂದ ನಿಧನ!
ಗಿರಿಧಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸತತ ಎರಡನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ಸೋನು ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.