ಸಚಿವ ಸುಧಾಕರ್

ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ, 3 ದಿನ ರಾಜ್ಯಾದ್ಯಂತ ಸಂತಾಪ; ಸರ್ಕಾರ ಆದೇಶ
ರಾಜ್ಯ

ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ, 3 ದಿನ ರಾಜ್ಯಾದ್ಯಂತ ಸಂತಾಪ; ಸರ್ಕಾರ ಆದೇಶ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಸುಧಾಕರ್ ಸ್ಥಿತಿ ಗಂಭೀರ: 'ಪ್ರಜ್ಞೆ ಇಲ್ಲ ಅಂದ್ರೆ ಕಸಿ ಮಾಡಲ್ಲ'; ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಹೇಳಿದ್ದೇನು? Video
ರಾಜ್ಯ

ಸುಧಾಕರ್ ಸ್ಥಿತಿ ಗಂಭೀರ: 'ಪ್ರಜ್ಞೆ ಇಲ್ಲ ಅಂದ್ರೆ ಕಸಿ ಮಾಡಲ್ಲ'; ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಹೇಳಿದ್ದೇನು? Video

ಶ್ವಾಸಕೋಶದ ಸೋಂಕಿನಿಂದಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲಿಷ್ ಮಾತನಾಡಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಕರೆ, ವಿವಾದ
ರಾಜ್ಯ

ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲಿಷ್ ಮಾತನಾಡಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಕರೆ, ವಿವಾದ

ಕನ್ನಡ ನಮ್ಮ ಮಾತೃಭಾಷೆ ನಿಜ. ಆದರೆ, ಇಂದು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮುನ್ನುಗ್ಗಬೇಕು ಎಂದರೆ ಅವರಿಗೆ ಆಂಗ್ಲ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ.

ಜನಿವಾರ ವಿವಾದ: ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ; ಶೋಕಾಸ್ ನೋಟಿಸ್ ಜಾರಿ- ರಾಜ್ಯ ಸರ್ಕಾರ
ರಾಜ್ಯ

ಜನಿವಾರ ವಿವಾದ: ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ; ಶೋಕಾಸ್ ನೋಟಿಸ್ ಜಾರಿ- ರಾಜ್ಯ ಸರ್ಕಾರ

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ.

ಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ತೆಗೆದುಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಸಲಹೆ
ರಾಜ್ಯ

ಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ತೆಗೆದುಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಸಲಹೆ

ಹಿಂದುಳಿದವರು ಗೌರವಯುತ ಜೀವನ ನಡೆಸಲು ಸಹಾಯ ಮಾಡಲು ವಾಕ್ ಮತ್ತು ಶ್ರವಣದ ಕ್ಲಿನಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಸಲಹೆ ನೀಡಿದರು.

40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು 'ಫಲ' ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್
ರಾಜಕೀಯ

40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು 'ಫಲ' ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ....

ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್
ರಾಜ್ಯ

ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಗಂಭೀರ ಹೋರಾಟ ಅಗತ್ಯ: ಸಚಿವ ಸುಧಾಕರ್
ರಾಜ್ಯ

ಬೆಂಗಳೂರಿನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಗಂಭೀರ ಹೋರಾಟ ಅಗತ್ಯ: ಸಚಿವ ಸುಧಾಕರ್

ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಯ ನಿವಾರಣೆಗಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಬುಧವಾರ ಸೂಚನೆ ನೀಡಿದರು.

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ: ಆರೋಗ್ಯ ಸುಧಾಕರ್
ರಾಜ್ಯ

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ: ಆರೋಗ್ಯ ಸುಧಾಕರ್

ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ  ಆರಂಭವಾಗಲಿದೆ.