ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ ಸಲಹೆ ನೀಡಿದ ವೈದ್ಯರು!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾದ ಕೂಡಲೇ ಆಸ್ಪತ್ರೆಗೆ ದಾಖಲಾಗಿರುವ ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ಸಲಹೆ ನೀಡದ್ದಾರೆ ಎಂದು ತಿಳಿದುಬಂದಿದೆ.