ಸಚಿವ ಸ್ಥಾನ

ದೇವೇಗೌಡರ ಕುಟುಂಬ ನಿಂದಿಸಿದ್ದಕ್ಕಾಗಿ 'ಕಾಂಟ್ರಾಕ್ಟ್' ರೂಪದಲ್ಲಿ ಬಾಲಕೃಷ್ಣಗೆ ಸಚಿವ ಸ್ಥಾನ: ನಿಖಿಲ್ ಕುಮಾರಸ್ವಾಮಿ
ರಾಜಕೀಯ

ದೇವೇಗೌಡರ ಕುಟುಂಬ ನಿಂದಿಸಿದ್ದಕ್ಕಾಗಿ 'ಕಾಂಟ್ರಾಕ್ಟ್' ರೂಪದಲ್ಲಿ ಬಾಲಕೃಷ್ಣಗೆ ಸಚಿವ ಸ್ಥಾನ: ನಿಖಿಲ್ ಕುಮಾರಸ್ವಾಮಿ

ಹೆಚ್. ಸಿ. ಬಾಲಕೃಷ್ಣ ಸಚಿವ ಸ್ಥಾನ ಸಿಕ್ಕಾಗ ಜನಸೇವೆ ಮಾಡುವುದನ್ನು ಬಿಟ್ಟು ಮತ್ತೆ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು

ಲೋಕಾಯುಕ್ತ ಕ್ಲೀನ್‌ಚಿಟ್ ಕೊಟ್ಟಿದೆ, ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸತೀಶ್ ಜಾರಕಿಹೊಳಿ; Video
ರಾಜಕೀಯ

ಲೋಕಾಯುಕ್ತ ಕ್ಲೀನ್‌ಚಿಟ್ ಕೊಟ್ಟಿದೆ, ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸತೀಶ್ ಜಾರಕಿಹೊಳಿ; Video

ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.

ಸಿದ್ದರಾಮಯ್ಯ ಜತೆ ಮುನಿಸಿಲ್ಲ; ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಹೇಳಿಲ್ಲ: ಜಮೀರ್ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಜತೆ ಮುನಿಸಿಲ್ಲ; ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಹೇಳಿಲ್ಲ: ಜಮೀರ್ ಸ್ಪಷ್ಟನೆ

ಮೈಸೂರಲ್ಲಿ ಯತೀಂದ್ರ ಸಿದ್ದರಾಮಯ್ಯನವರು ಮುಸ್ಲಿಂ ಸಮಾಜದವರಿಗೆ ಕೊಡಿ ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಹೇಳಿದ್ದಾರೆ ಆದ್ರೆ ಸಿದ್ದರಾಮಯ್ಯನವರು ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಹಿರಿಯ ನಾಯಕರ ಮುನಿಸು, ಕಾಂಗ್ರೆಸ್ 'ಡ್ಯಾಮೇಜ್ ಕಂಟ್ರೋಲ್': ಮನವೊಲಿಕೆಗೆ ಸಿಎಂ, ಸುರ್ಜೇವಾಲಾ, ಹರಿಪ್ರಸಾದ್ ದೌಡು; Video
ರಾಜಕೀಯ

ಹಿರಿಯ ನಾಯಕರ ಮುನಿಸು, ಕಾಂಗ್ರೆಸ್ 'ಡ್ಯಾಮೇಜ್ ಕಂಟ್ರೋಲ್': ಮನವೊಲಿಕೆಗೆ ಸಿಎಂ, ಸುರ್ಜೇವಾಲಾ, ಹರಿಪ್ರಸಾದ್ ದೌಡು; Video

ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಚಿವ ಸ್ಥಾನದಿಂದ ಕೈಬಿಡಲಾದ ಹಿರಿಯ ನಾಯಕರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಟಿ.ಬಿ. ಜಯಚಂದ್ರ ಅವರನ್ನು ಭೇಟಿ ಮಾಡಿ ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದಾರೆ.

'ಇದೇ ಭಯಕ್ಕೆ ನಾಗೇಂದ್ರನಿಗೆ ಪುನಃ ಮಂತ್ರಿಗಿರಿ ಕೊಟ್ಟಿದ್ದಾರೆ': ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ!
ರಾಜ್ಯ

'ಇದೇ ಭಯಕ್ಕೆ ನಾಗೇಂದ್ರನಿಗೆ ಪುನಃ ಮಂತ್ರಿಗಿರಿ ಕೊಟ್ಟಿದ್ದಾರೆ': ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ!

ವಾಲ್ಮಿಕಿ ಅಭಿವೃದ್ಧಿ ಮಂಡಳಿಯ ಹಗರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಕಳಂಕಿತ ವ್ಯಕ್ತಿಗಳಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಈ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!
ರಾಜ್ಯ

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!

ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.

'ಇಲ್ಲಿ ಕೆಲಸಕ್ಕಿಂತ ಜಾತಿಯೇ ಮುಖ್ಯ ಎಂಬುದು ವಿಷಾದನೀಯ': ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಂಪತಿ ಅಸಮಾಧಾನ; Video
ರಾಜಕೀಯ

'ಇಲ್ಲಿ ಕೆಲಸಕ್ಕಿಂತ ಜಾತಿಯೇ ಮುಖ್ಯ ಎಂಬುದು ವಿಷಾದನೀಯ': ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಂಪತಿ ಅಸಮಾಧಾನ; Video

ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಸೂಕ್ತ ಕಾರಣವನ್ನೂ ತಿಳಿಸಿಲ್ಲ ಎಂಬುದೇ ನನಗೆ ಹೆಚ್ಚು ನಿರಾಶೆ ತಂದಿದೆ. ನಾನು ಈ ಹಿಂದೆ ಸಚಿವನಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ನನಗೆ ಅನೇಕ ಅವಕಾಶಗಳು ದೊರೆತಿವೆ ಎಂದರು.

'ನಮ್ಮ 138 ಶಾಸಕರು ಕೂಡ ಸಚಿವ ಸ್ಥಾನಕ್ಕೆ ಅರ್ಹರು, ತಾಳ್ಮೆ ಬೇಕು': DK ಶಿವಕುಮಾರ್; Video
ರಾಜಕೀಯ

'ನಮ್ಮ 138 ಶಾಸಕರು ಕೂಡ ಸಚಿವ ಸ್ಥಾನಕ್ಕೆ ಅರ್ಹರು, ತಾಳ್ಮೆ ಬೇಕು': DK ಶಿವಕುಮಾರ್; Video

ನೂತನ ಸಚಿವರ ಪ್ರಮಾಣ ವಚನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ತಾನೆ ಕ್ಯಾಬಿನೆಟ್, ನೂತನ ಸಚಿವರ ಜೊತೆ ಮಾತನಾಡಿ ಮಾರ್ಗದರ್ಶನ ನೀಡಿದ್ದೇನೆ. ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

'ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು': ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿ.ಕೆ ಶಿವಕುಮಾರ್ ಸಮಾಧಾನ! Video
ರಾಜ್ಯ

'ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು': ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿ.ಕೆ ಶಿವಕುಮಾರ್ ಸಮಾಧಾನ! Video

ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಹಿರಿಯ ನಾಯಕರಿಗೆ ಸ್ಥಾನ ಸಿಗದಿದ್ದರಿಂದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ ಅವರ ಈ ಹೇಳಿಕೆ ಹೊರಬಿದ್ದಿದೆ.