ರಾಜಕೀಯಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್
ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.