ಪ್ರಧಾನ ಸುದ್ದಿಕೇಂದ್ರ ಸಂಪುಟ ಪುನಾರಚನೆ: ಮೋದಿ ಸಂಪುಟ ಸಚಿವರು ಮತ್ತು ಖಾತೆಗಳ ಸಂಪೂರ್ಣ ವಿವರ
ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 2ನೇ ಬಾರಿಗೆ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, 5 ಹಾಲಿ ಸಚಿವರಗಿ ಕೊಕ್ ನೀಡಿ, 19 ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದೆ...