ದೇಶExplain Again: ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್! ವಿಪಕ್ಷಗಳ ಪ್ರಶಂಸೆ, Video
ಆಗ ಸಚಿವರ ಉತ್ತರದಿಂದ ತೃಪ್ತರಾಗದ ಅವರು ತೀಕ್ಷ್ಣವಾದ ಪ್ರಶ್ನೆಯನ್ನು ಹಾಕಿದರು.ಹೊಸ ಶಾಸಕರೊಬ್ಬರು ತಮ್ಮದೇ ಪಕ್ಷದ ಸಚಿವರನ್ನು ಸ್ಥಳದಲ್ಲೇ ಜಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.