ದೇಶಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಕೋವಿಡ್ ರೋಗಿ ಸಾವು: ಸಚಿವರನ್ನು ತರಾಟೆಗೆ ತೆಗೆದುಕೊಂಡ ಮೃತನ ಸಂಬಂಧಿಕರು; ವಿಡಿಯೋ
ಕೋವಿಡ್-19 ಪ್ರಕರಣಗಳು ದಿಢೀರ್ ಏರಿಕೆಯಾದ ನಂತರ ಜಾರ್ಖಂಡ್ ನಲ್ಲಿನ ಆರೋಗ್ಯ ಸೇವೆಗಳ ವಾಸ್ತವ ಪರಿಸ್ಥಿತಿ ಮಂಗಳವಾರ ತಿಳಿದುಬಂದಿತು. ಉತ್ತಮ ಚಿಕಿತ್ಸೆಗಾಗಿ ಹಜಾರಿಬಾಗ್ ನಿಂದ ರಾಂಚಿಗೆ ಕರೆತಂದಿದ್ದ ರೋಗಿಯೊಬ್ಬರು ಸದರ್ ಆಸ್ಪತ್ರೆ ಹೊರಗಡೆ ವೈದ್ಯರಿಗಾಗಿ ಕಾಯುತ್ತಿರುವಾಗಲೇ ಸಾವನ್ನಪ್ಪಿದ್ದಾರೆ.