ವಾಣಿಜ್ಯGST Rates: ಜಿಎಸ್ ಟಿಯಲ್ಲಿ ಭಾರೀ ಕಡಿತ: ಶೇ.28, ಶೇ.12 ರಷ್ಟು ತೆರಿಗೆ ರದ್ದುಗೊಳಿಸಲು GoM ಸಮ್ಮತಿ! ಶೇ.90 ರಷ್ಟು ಸರಕು ಅಗ್ಗ!
ಗುರುವಾರ ನಡೆದ ರಾಜ್ಯ ಸಚಿವರನ್ನೊಳಗೊಂಡ ಸಮಿತಿ ಸಭೆಯಲ್ಲಿ ನಾಲ್ಕು ದರಗಳ ವ್ಯವಸ್ಥೆಯನ್ನು ಎರಡು ಪ್ರಮುಖ ಸ್ಲ್ಯಾಬ್ ಗಳಾದ ಶೇ. 5 ಮತ್ತು ಶೇ. 18 ಕ್ಕೆ ಇಳಿಕೆ ಮಾಡಲು ಅನುಮೋದನೆ ನೀಡಿದೆ.