ಸಚಿವಾಲಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಂಪುಟದಲ್ಲಿ ಮಹತ್ವದ ತೀರ್ಮಾನ; ಪ್ರಿಯಾಂಕ್ ಖರ್ಗೆ ಕೃತಜ್ಞತೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಹೋರಾಟಗಾರರು ಬೇಡಿಕೆ ಇಟ್ಟಿದ್ದರು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ

'ಮಂತ್ರಾಲಯ'ದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

ಕೇಂದ್ರ ಬಜೆಟ್ 2024-25: ಮೀನುಗಾರಿಕೆಗೆ ಹೊಸ ಸಚಿವಾಲಯ; 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಮೀನುಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮೀನುಗಾರಿಕೆಗೆ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ವಿಶೇಷ ವಿಕಲಚೇತನರನ್ನು ನೇಮಿಸಿ: ವಿಶ್ವ ವೀಲ್ ಚೇರ್ ಸುಂದರಿ 'ಡಾ. ರಾಜಲಕ್ಷ್ಮಿಎಸ್ ಜೆ'
ವಿಕಲಚೇತನರನ್ನು ವಿವಿಧ ಸರ್ಕಾರಿ ಕಚೇರಿಗಳಲ್ಲಿ ನೇಮಕ ಮಾಡಬೇಕು. ಆಗ ಮಾತ್ರ ಅಂಗವಿಕಲರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸಲು ಸಾಧ್ಯ ಎಂದು ವಿಶ್ವ ವೀಲ್ ಚೇರ್ ಸುಂದರಿ 'ಡಾ.ರಾಜಲಕ್ಷ್ಮಿಎಸ್ ಜೆ' ಎಂದು ಹೇಳಿದ್ದಾರೆ.

ಸೆಕ್ರೆಟೇರಿಯಟ್ ನ 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ!
ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬಯಸಿದ್ದ ಖಾತೆ ಸಿಕ್ಕರೂ ಶ್ರೀರಾಮುಲು ಅಸಮಾಧಾನ!
ರಾಜ್ಯ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಧಾನಗೊಂಡಿದ್ದಾರೆಂದು ತಿಳಿದುಬಂದಿದೆ.

ಬಡವರ ಪರ ಯೋಜನೆಗಳನ್ನು 2019ರ ಚುನಾವಣೆಗೆ ಮುನ್ನ ಜಾರಿಗೆ ತರಲಿರುವ ಎನ್ ಡಿಎ ಸರ್ಕಾರ
ಮುಂದಿನ ಲೋಕಸಭೆ ಚುನಾವಣೆಗೆ ಅಭಿವೃದ್ಧಿ ಮುಖ್ಯ ವಿಷಯವಾಗಿರುತ್ತದೆ ಎಂದು ಸ್ಪಷ್ಪಪಡಿಸಿರುವ ಎನ್ ಡಿಎ ಸರ್ಕಾರ, ಸಾಮಾನ್ಯ ...
ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ
ಗುರುವಾರ ಮಧ್ಯಾಹ್ನ ಗೌಹಾಟಿಯಲ್ಲಿರುವ ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಅಲ್ಪಸಂಖ್ಯಾತಳೆಂಬ ಭಾವನೆ ನನ್ನಲ್ಲಿಲ್ಲ: ನಜ್ಮಾ ಹೆಫ್ತುಲ್ಲಾ
ನನ್ನಲ್ಲಿ ನಾನು ಅಲ್ಪಸಂಖ್ಯಾತಳೆಂಬ ಭಾವನೆ ಇರಲಿಲ್ಲ. ನಾನು ಭಾರತೀಯಳೆಂಬ ಭಾವನೆ ಇದೆ. ಭಾರತದಲ್ಲಿ ಜನ್ಮಿಸಿದ್ದರ ಬಗ್ಗೆ ಹೆಮ್ಮೆ ಇದೆ.

